Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : ಓರ್ವ `RCB’ ಅಭಿಮಾನಿ ಸಾವು.!
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : ಓರ್ವ `RCB’ ಅಭಿಮಾನಿ ಸಾವು.!

By kannadanewsnow5704/06/2025 4:46 PM

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಯೊಬ್ಬ ಸಾವನ್ನಪ್ಪಿದ್ದಾನೆ.

 ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಲವರ ಸ್ಥಿತಿ ಗಂಭೀರವಾಗಿದೆ.

#WATCH | Karnataka police use mild force to manage the crowd outside M Chinnaswamy Stadium in Bengaluru

A large number of #RoyalChallengersBengaluru fans have arrived here to catch a glimpse of their champion team

A special felicitation ceremony has been organised by the… pic.twitter.com/lQvGEE2LNj

— ANI (@ANI) June 4, 2025

BREAKING: Massive stampede near Chinnaswamy Stadium: One RCB fan dies!
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.