Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ | WATCH VIDEO
INDIA

BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ | WATCH VIDEO

By kannadanewsnow57

ಕರಾಚಿ: ಇರಾನ್‌ನ ಪ್ರಮುಖ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶದ ಕಟ್ಟೆ ಒಡೆದಿದೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಉದ್ರಿಕ್ತರ ಗುಂಪು ಭೀಕರ ದಾಳಿ ನಡೆಸಿದೆ.

ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯತ್ತ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಚೇರಿಯ ಆವರಣಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಅಟ್ಟಹಾಸಕ್ಕೆ ರಾಯಭಾರಿ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಒಳಗಿದ್ದ ಪೀಠೋಪಕರಣಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ.

ಸದ್ಯ ಇಡೀ ಕರಾಚಿ ನಗರದಲ್ಲಿ ಪರಿಸ್ಥಿತಿ ಕೈಮೀರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿವೆ.ಅಮೆರಿಕದ ಹಸ್ತಕ್ಷೇಪದಿಂದಲೇ ಈ ಹತ್ಯೆ ನಡೆದಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಪಾಕಿಸ್ತಾನದಾದ್ಯಂತ ಅಮೆರಿಕ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಘಟನೆಯಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತಲ್ಲಣ ಸೃಷ್ಟಿಯಾಗಿದೆ.

🇵🇰🇮🇷🇮🇱🇺🇸⚡- Storming of the US consulate in Karachi, Pakistan. pic.twitter.com/dz19T7Mx9z

— ALERT X (@ALERTX360) March 1, 2026

BREAKING: Massive violence in Pakistan condemning Khamenei's assassination; US embassy vandalized!
Share. Facebook Twitter LinkedIn WhatsApp Email

Related Posts

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

2 Mins Read

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

2 Mins Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪೇಟಿಎಂನಿಂದ 4,000 ಉದ್ಯೋಗಿಗಳ ನೇಮಕ !

1 Min Read
Recent News

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.