Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕದನ ವಿರಾಮಕ್ಕೆ ಕೊಳ್ಳಿ ಇಟ್ಟ ಇಸ್ರೇಲ್ ದಾಳಿ: ಕೆರಳಿದ ಇರಾನ್‌ನಿಂದ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಬಂದ್!

09/04/2026 7:20 AM

`RBI’ ರೆಪೋ ದರದಲ್ಲಿ ಬದಲಾವಣೆ ಇಲ್ಲ: ಗೃಹ ಮತ್ತು ವಾಹನ ಸಾಲದ EMI ಯಥಾಸ್ಥಿತಿ | RBI Repo Rate

09/04/2026 7:19 AM

ಆಟೋ ಗ್ಯಾಸ್ ಕೊರತೆ ವದಂತಿ ನಂಬಬೇಡಿ: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ

09/04/2026 7:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಖಮನೈ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರೀ ಹಿಂಸಾಚಾರ : ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವು | WATCH VIDEO
WORLD

BREAKING : ಖಮನೈ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರೀ ಹಿಂಸಾಚಾರ : ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವು | WATCH VIDEO

By kannadanewsnow5701/03/2026 1:29 PM

ಕರಾಚಿ: ಇರಾನ್‌ನ ಪ್ರಮುಖ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶದ ಕಟ್ಟೆ ಒಡೆದಿದೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಉದ್ರಿಕ್ತರ ಗುಂಪು ಭೀಕರ ದಾಳಿ ನಡೆಸಿದೆ. ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯತ್ತ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಚೇರಿಯ ಆವರಣಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಅಟ್ಟಹಾಸಕ್ಕೆ ರಾಯಭಾರಿ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಒಳಗಿದ್ದ ಪೀಠೋಪಕರಣಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ.

ಸದ್ಯ ಇಡೀ ಕರಾಚಿ ನಗರದಲ್ಲಿ ಪರಿಸ್ಥಿತಿ ಕೈಮೀರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿವೆ.ಅಮೆರಿಕದ ಹಸ್ತಕ್ಷೇಪದಿಂದಲೇ ಈ ಹತ್ಯೆ ನಡೆದಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಪಾಕಿಸ್ತಾನದಾದ್ಯಂತ ಅಮೆರಿಕ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಘಟನೆಯಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತಲ್ಲಣ ಸೃಷ್ಟಿಯಾಗಿದೆ.

🇵🇰🇮🇷🇮🇱🇺🇸⚡- Storming of the US consulate in Karachi, Pakistan. pic.twitter.com/dz19T7Mx9z

— ALERT X (@ALERTX360) March 1, 2026

BREAKING: Massive violence in Pakistan over Khamenei assassination: 8 killed in US military firing | WATCH VIDEO
Share. Facebook Twitter LinkedIn WhatsApp Email

Related Posts

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM1 Min Read

‘ಆಪರೇಷನ್ ಎಪಿಕ್ ಫ್ಯೂರಿ’ಗೆ ಇರಾನ್ ತತ್ತರ: ಕದನ ವಿರಾಮಕ್ಕಾಗಿ ಇರಾನ್ ಬೇಡಿಕೊಂಡಿದೆ ಎಂದ ಅಮೆರಿಕ ರಕ್ಷಣಾ ಸಚಿವ

08/04/2026 5:55 PM1 Min Read

ಇರಾನ್‌ಗೆ ಶಸ್ತ್ರಾಸ್ತ್ರ ನೀಡುವ ದೇಶಗಳಿಗೆ ಶಾಕ್: ಶೇ.50ರಷ್ಟು ಆಮದು ಸುಂಕ ಹೇರಲು ಟ್ರಂಪ್ ಆದೇಶ

08/04/2026 5:44 PM2 Mins Read
Recent News

ಕದನ ವಿರಾಮಕ್ಕೆ ಕೊಳ್ಳಿ ಇಟ್ಟ ಇಸ್ರೇಲ್ ದಾಳಿ: ಕೆರಳಿದ ಇರಾನ್‌ನಿಂದ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಬಂದ್!

09/04/2026 7:20 AM

`RBI’ ರೆಪೋ ದರದಲ್ಲಿ ಬದಲಾವಣೆ ಇಲ್ಲ: ಗೃಹ ಮತ್ತು ವಾಹನ ಸಾಲದ EMI ಯಥಾಸ್ಥಿತಿ | RBI Repo Rate

09/04/2026 7:19 AM

ಆಟೋ ಗ್ಯಾಸ್ ಕೊರತೆ ವದಂತಿ ನಂಬಬೇಡಿ: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ

09/04/2026 7:16 AM

ಮಹಿಳೆಯರೇ ಗಮನಿಸಿ : ಮದುವೆಯ ನಂತರ `ಆಧಾರ್, ಪ್ಯಾನ್ ಕಾರ್ಡ್‌’ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ

09/04/2026 7:14 AM
State News
KARNATAKA

ಆಟೋ ಗ್ಯಾಸ್ ಕೊರತೆ ವದಂತಿ ನಂಬಬೇಡಿ: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ

By kannadanewsnow5709/04/2026 7:16 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಆಟೋ ಗ್ಯಾಸ್‌ (LPG) ಅಭಾವ ಉಂಟಾಗಿದೆ ಎಂಬ ವದಂತಿಗಳು ಹಬ್ಬುತ್ತಿರುವುದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು…

ಮಹಿಳೆಯರೇ ಗಮನಿಸಿ : ಮದುವೆಯ ನಂತರ `ಆಧಾರ್, ಪ್ಯಾನ್ ಕಾರ್ಡ್‌’ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ

09/04/2026 7:14 AM

ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮುಖ್ಯ ಮಾಹಿತಿ: `EMTT’ ಇಂಗ್ಲಿಷ್ ಮಾಧ್ಯಮ ತರಬೇತಿ ಸಮಯ ಬದಲಾವಣೆ

09/04/2026 7:12 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಇನ್ಮುಂದೆ `KAAMS’ ತಂತ್ರಾಂಶದಲ್ಲಿ ಹಾಜರಾತಿ ಕಡ್ಡಾಯ.!

09/04/2026 7:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.