ನವದೆಹಲಿ : 2024 ಕ್ಕೆ ಗುಡ್ ಬೈ ಹೇಳಿದ್ದು, ಭಾರತ ಸೇರಿ ವಿಶ್ವದಾದ್ಯಂತ 2025 ರ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷಕ್ಕೆ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಹೊಸ ವರ್ಷಕ್ಕೆ ಶುಭಾಶಯ ಕೋರಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಹ್ಯಾಪಿ 2025! ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಸಿಗಲಿ. ಯಶಸ್ಸು ಮತ್ತು ಸಂತೋಷವನ್ನು ತರಲಿ. ಪ್ರತಿಯೊಬ್ಬರೂ ಅದ್ಭುತ ಆರೋಗ್ಯ ಮತ್ತು ಸಮೃದ್ಧಿಯಿಂದ ಇರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Happy 2025!
May this year bring everyone new opportunities, success and endless joy. May everybody be blessed with wonderful health and prosperity.
— Narendra Modi (@narendramodi) January 1, 2025