ಕಲಬುರಗಿ : ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಎರಡು `ಮಜರ್’ (ಗೋರಿ) ನಿರ್ಮಾಣ ಮಾಡಲಾಗಿದೆ.
ಕಲಬುರಗಿಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಎರಡು `ಮಜರ್’ ಪತ್ತೆಯಾಗಿದ್ದು, ಅನಧಿಕೃತವಾಗಿ 3ನೇ ದರ್ಗಾ ಮಾದರಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜೊತೆಗೆ ರಾತ್ರೋರಾತ್ರಿ ಕಲ್ಲಿನ ಕಾಂಪೌಂಡ್ ಕಟ್ಟಲು ಯತ್ನಿಸಲಾಗಿದೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಟ್ಟಡ ನಿರ್ಮಾಣದ ಬಗ್ಗೆ ಮಾಹಿತಿ ಇಲ್ಲ ಎಂದು ವಿವಿ ಕುಲಪತಿ ಮಾಃ