ನವದೆಹಲಿ : ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಚರ್ಚಿಸಲು ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆ ನಿನ್ನೆ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು ಇಂದು ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಇದೀಗ ರಾಹುಲ್ ಗಾಂಧಿ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ಈಗ ಅಂತ್ಯವಾಗಿದೆ. 30 ನಿಮಿಷಗಳ ಸಭೆ ನಡೆಸಿದ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಸಭೆ ಮುಕ್ತಾಯವಾಗಿದ್ದು, ಇನ್ನೂ ಕೆಲವೇ ಕ್ಷಣಗಳಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ರಾಹುಲ್ ಪ್ರತ್ಯೇಕವಾದ ಮಾತುಕತೆ ನಡೆಸಲಿದ್ದಾರೆ ಹೌದು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ಮುಗಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಜೊತೆ







