BREAKING : ಮೈಕ್ರೋ ಫೈನಾನ್ಸ್ ನವರು, ‘RBI’ ನಿಯಮದಂತೆ ಶೇ 17.07 ಕ್ಕಿಂತ ಹೆಚ್ಚು ಬಡ್ಡಿ ತೆಗೆದುಕೊಳ್ಳುವಂತಿಲ್ಲ : CM ಸಿದ್ದರಾಮಯ್ಯ

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಜೆ 5 ಗಂಟೆ ಮೇಲೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಹೋಗುವಂತಿಲ್ಲ ಹಾಗೂ RBI ನಿಯಮದಂತೆ ಶೇ 17.07 ಕ್ಕಿಂತ ಹೆಚ್ಚು ಬಡ್ಡಿ ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ … Continue reading BREAKING : ಮೈಕ್ರೋ ಫೈನಾನ್ಸ್ ನವರು, ‘RBI’ ನಿಯಮದಂತೆ ಶೇ 17.07 ಕ್ಕಿಂತ ಹೆಚ್ಚು ಬಡ್ಡಿ ತೆಗೆದುಕೊಳ್ಳುವಂತಿಲ್ಲ : CM ಸಿದ್ದರಾಮಯ್ಯ