BREAKING : ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ : ಲೈವ್ ಅಲ್ಲಿ ವಿಷ ಸೇವಿಸಿ, ಹಣ್ಣಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ!

ತುಮಕೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಿತ್ತು. ಆದರೆ ಈ ಒಂದು ಕಾನೂನಿಗೆ ಕ್ಯಾರೆ ಎನ್ನದ ಮೈಕ್ರೋ ಫೈನಾನ್ಸ್ ಗಳು ಇದೀಗ ಕಿರುಕುಳವನ್ನು ಮುಂದುವರಿಸಿದ್ದು, ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಣ್ಣಿನ ವ್ಯಾಪಾರಿ ವಿಡಿಯೋ ಮಾಡಿ ಲೈವ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹೌದು ತುಮಕೂರಿನಲ್ಲಿ ವಿಷ ಕುಡಿದ ಹಣ್ಣಿನ ವ್ಯಾಪಾರಿ ಕಿರುಕುಳಕ್ಕೆ … Continue reading BREAKING : ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ : ಲೈವ್ ಅಲ್ಲಿ ವಿಷ ಸೇವಿಸಿ, ಹಣ್ಣಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ!