BREAKING : ಮಧ್ಯಪ್ರಾಚ್ಯ ಸಂಘರ್ಷ ಉಲ್ಬಣ ; ಸೌದಿ ಅರೇಬಿಯಾ ಪ್ರಿನ್ಸ್, ಬಹ್ರೇನ್ ರಾಜನ ಜೊತೆ ಪ್ರಧಾನಿ ಮೋದಿ ಮಾತುಕತೆ!
ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿರುವಂತೆಯೇ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಮತ್ತು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಇಬ್ಬರು ನಾಯಕರೊಂದಿಗಿನ ಮಾತುಕತೆಯ ಸಮಯದಲ್ಲಿ, ಪ್ರಧಾನಿ ಸೌದಿ ಅರೇಬಿಯಾ ಮತ್ತು ಬಹ್ರೇನ್ ಮೇಲಿನ ಇರಾನಿನ ದಾಳಿಯನ್ನ ಖಂಡಿಸಿದರು ಮತ್ತು ಎರಡೂ ದೇಶಗಳಲ್ಲಿನ ಭಾರತೀಯ ಸಮುದಾಯದ ಯೋಗಕ್ಷೇಮದ ಬಗ್ಗೆ ಚರ್ಚಿಸಿದರು. ಅಮೆರಿಕ (US), ಇಸ್ರೇಲ್ ಮತ್ತು … Continue reading BREAKING : ಮಧ್ಯಪ್ರಾಚ್ಯ ಸಂಘರ್ಷ ಉಲ್ಬಣ ; ಸೌದಿ ಅರೇಬಿಯಾ ಪ್ರಿನ್ಸ್, ಬಹ್ರೇನ್ ರಾಜನ ಜೊತೆ ಪ್ರಧಾನಿ ಮೋದಿ ಮಾತುಕತೆ!
Copy and paste this URL into your WordPress site to embed
Copy and paste this code into your site to embed