BREAKING : ರಾಜಸ್ಥಾನದಲ್ಲಿ ‘ಮಿಲಿಟರಿ ವಿಮಾನ’ ಪತನ |Military Aircraft Crashes

ನವದೆಹಲಿ: ಭಾರತೀಯ ವಾಯುಪಡೆಯ ವಿಮಾನವು ರಾಜಸ್ಥಾನದ ಜೈಸಲ್ಮೇರ್ನಲ್ಲಿ ಮಂಗಳವಾರ ಅಪಘಾತಕ್ಕೀಡಾಗಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (LCA) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಅಪಘಾತಕ್ಕೀಡಾಗಿದೆ. ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಅಪಘಾತದ ಕಾರಣವನ್ನ ಕಂಡುಹಿಡಿಯಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. #WATCH | Rajasthan | A Light Combat Aircraft (LCA) Tejas of the Indian Air Force crashed near Jaisalmer today during … Continue reading BREAKING : ರಾಜಸ್ಥಾನದಲ್ಲಿ ‘ಮಿಲಿಟರಿ ವಿಮಾನ’ ಪತನ |Military Aircraft Crashes