BREAKING : ಸಚಿವ ಬೈರತಿ ಸುರೇಶ್​ PA ಸೋಗಿನಲ್ಲಿ ದಾವಣಗೆರೆ ಜಿಲ್ಲಾಧಿಕಾರಿಗೆ ವಂಚನೆ : ಆರೋಪಿ ಅರೆಸ್ಟ್

ದಾವಣಗೆರೆ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಜಿಲ್ಲಾಧಿಕಾರಿಗೆ ವಂಚಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ (20) ಬಂಧಿತ ಆರೋಪಿ. ತಾನು ಸಚಿವ ಬೈರತಿ ಸುರೇಶ್ ಆಪ್ತ ಸಹಾಯಕ ಎಂದು ಡಿಸಿಗೆ ಕರೆ ಮಾಡಿದ್ದ ಅಭಿಷೇಕ್ ದೊಡ್ಡಮನಿ, ಸರ್ಕಾರಿ ಸೌಲಭ್ಯ ದುರುಪಯೋಗ ಪಡಿಸಿಕೊಂಡ ಹಿನ್ನೆಲೆ ಬಂಧಿಸಲಾಗಿದೆ.‌ ಬಂಧಿತ ಆರೋಪಿ ಕಾರವಾರದವನಾಗಿದ್ದು, ದಾವಣಗೆರೆಗೆ ಆಗಮಿಸಿ ಈ ಕೃತ್ಯ ಎಸಗಿದ್ದ. ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ್ ಸ್ವಾಮಿ ಅವರಿಗೆ … Continue reading BREAKING : ಸಚಿವ ಬೈರತಿ ಸುರೇಶ್​ PA ಸೋಗಿನಲ್ಲಿ ದಾವಣಗೆರೆ ಜಿಲ್ಲಾಧಿಕಾರಿಗೆ ವಂಚನೆ : ಆರೋಪಿ ಅರೆಸ್ಟ್