Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CBSE ರೀ-ವ್ಯಾಲ್ಯೂಯೇಷನ್ ಪೋರ್ಟಲ್ ಮೇಲೆ ಭಾರಿ ಸೈಬರ್ ದಾಳಿ: ದೆಹಲಿ ಸೈಬರ್ ಕ್ರೈಂ ಪೊಲೀಸರಿಗೆ ದೂರು

​ಪತ್ನಿಯೊಂದಿಗೆ 13 ದಿನ ಮಾತನಾಡದಿರುವುದು ‘ಕ್ರೌರ್ಯ’ವಲ್ಲ: ಆತ್ಮಹತ್ಯೆ ಪ್ರಕರಣದಲ್ಲಿ ಪತಿಯನ್ನು ದೋಷಮುಕ್ತಗೊಳಿಸಿದ ಸುಪ್ರೀಂ ಕೋರ್ಟ್

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಮುಂದುವರೆದ ಚಿಕಿತ್ಸೆ | D. Sudhakar
KARNATAKA

BREAKING : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಮುಂದುವರೆದ ಚಿಕಿತ್ಸೆ | D. Sudhakar

By kannadanewsnow57

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಚಿಕಿತ್ಸೆಗಾಗಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ಸಚಿವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆ ಸಚಿವ ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯದ ಪರಿಸ್ಥಿತಿ ಬಿಗಡಾಯಿಸಿದೆ ಎನ್ನಲಾಗಿದೆ. ಏಪ್ರಿಲ್ 23ರ ರಾತ್ರಿ ಸುಮಾರು 9:30ರ ವೇಳೆಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು.

ಶ್ವಾಸಕೋಶ ಕಸಿಗೆ ತಯಾರಿ

ಸಚಿವರು ಸದ್ಯ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಕಾರಣ, ಅವರಿಗೆ ಶ್ವಾಸಕೋಶ ಕಸಿ (Lungs Transplantation) ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ.ಹಿರಿಯ ವೈದ್ಯರಾದ ಡಾ. ವೆಂಕಟಗಿರಿ ನೇತೃತ್ವದ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದ್ದು, ಕಸಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.ಸಚಿವರ ಶ್ವಾಸಕೋಶದ ಸೋಂಕು ತೀವ್ರವಾಗಿದ್ದು, ಮುಂದಿನ ಕೆಲವು ಗಂಟೆಗಳು ಬಹಳ ನಿರ್ಣಾಯಕ ಎಂದು ಹೇಳಲಾಗುತ್ತಿದೆ.

ಸಚಿವರ ಆರೋಗ್ಯದ ಮೇಲೆ ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ. ಶ್ವಾಸಕೋಶದ ವೈಫಲ್ಯ ತಡೆಯಲು ಕಸಿ ಮಾಡುವುದು ಅನಿವಾರ್ಯವಾಗಿದೆ,” ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

BREAKING: Minister D. Sudhakar's health condition critical: Treatment continues in 'ICU' | D. Sudhakar
Share. Facebook Twitter LinkedIn WhatsApp Email

Related Posts

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

2 Mins Read

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

1 Min Read

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

3 Mins Read
Recent News

CBSE ರೀ-ವ್ಯಾಲ್ಯೂಯೇಷನ್ ಪೋರ್ಟಲ್ ಮೇಲೆ ಭಾರಿ ಸೈಬರ್ ದಾಳಿ: ದೆಹಲಿ ಸೈಬರ್ ಕ್ರೈಂ ಪೊಲೀಸರಿಗೆ ದೂರು

​ಪತ್ನಿಯೊಂದಿಗೆ 13 ದಿನ ಮಾತನಾಡದಿರುವುದು ‘ಕ್ರೌರ್ಯ’ವಲ್ಲ: ಆತ್ಮಹತ್ಯೆ ಪ್ರಕರಣದಲ್ಲಿ ಪತಿಯನ್ನು ದೋಷಮುಕ್ತಗೊಳಿಸಿದ ಸುಪ್ರೀಂ ಕೋರ್ಟ್

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

World Environment Day:ಸ್ಮಾರ್ಟ್‌ಫೋನ್‌ಗಳು ಪರಿಸರಕ್ಕೆ ಕಂಟಕವಾಗುವುದೇ ಹೇಗೆ?

State News
KARNATAKA

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: “ನಾನು ಮುಖ್ಯಮಂತ್ರಿಯಾದ ಮೇಲೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಇಲಾಖೆಯ ಉಸ್ತುವಾರಿಯನ್ನು ನೀಡುತ್ತೇನೆ ಎಂದು ಮಾತು…

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.