BREAKING : ಗೇಟ್ ಬಿದ್ದು ಸಾವನ್ನಪ್ಪಿದ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ!

ಬೆಂಗಳೂರು : ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಸಾವನ್ನಪ್ಪಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಬಾಲಕ ನಿರಂಜನ್ ಕುಟುಂಬಕ್ಕೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಹಾಗೂ ನಮ್ಮ ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೃತ ಬಾಲಕ ನಿರಂಜನ್ ತಂದೆ ವಿಜಯ್, … Continue reading BREAKING : ಗೇಟ್ ಬಿದ್ದು ಸಾವನ್ನಪ್ಪಿದ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ!