BREAKING : ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ `ಈಶ್ವರ್ ಖಂಡ್ರೆ’ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಅವರು ಪ್ರಸ್ತುತ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ನಿಧನದ ನಂತರ ತೆರವಾಗಿದ್ದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ವೀರಶೈವ ಮಹಾಸಭಾ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ … Continue reading BREAKING : ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ `ಈಶ್ವರ್ ಖಂಡ್ರೆ’ ಆಯ್ಕೆ