BREAKING: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ‘ರಾಜೀನಾಮೆ’, | K.N Rajanna Resigns

ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು ಸದ್ಯ ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾದ ಶಾಸಕರಾಗಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನಲೆ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.  ಕೆಲ ದಿನಗಳ ಹಿಂದೆ ಹೈಕಮಾಂಡ್‌ ಜೊತೆಗೆ ನೇರವಾಗಿ ಸಿಟ್ಟಾಗಿದ್ದ ರಾಜಣ್ಣ ಹೈಕಮಾಂಡ್‌ ನಾಯಕರ ವಿರುದ್ದವೇ ಮಾತನಾಡಿದ್ದು ಈಗ ಅವರ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಸದ್ಯ ಸಿಎಂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿರುವ … Continue reading BREAKING: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ‘ರಾಜೀನಾಮೆ’, | K.N Rajanna Resigns