Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಜನ ನಾಯಕನ್’ ಸಿನಿಮಾದಲ್ಲಿ ದಳಪತಿ ವಿಜಯ್‌ಗೆ ಹೊಸ ಬಿರುದು: ಟೈಟಲ್ ಕಾರ್ಡ್‌ನಲ್ಲಿ ‘ತಮಿಳುನಾಡಿನ ಗೌರವಾನ್ವಿತ ಸಿಎಂ’ ಎಂದು ಘೋಷಣೆ!

06/05/2026 6:53 PM

BREAKING: ಶೃಂಗೇರಿ ಶಾಸಕರಾಗಿ ಡಿ.ಎನ್. ಜೀವರಾಜ್ ಅಧಿಕೃತ ಪ್ರಮಾಣವಚನ ಸ್ವೀಕಾರ

06/05/2026 6:36 PM

ಪಶ್ಚಿಮ ಬಂಗಾಳದಲ್ಲಿ ಭುಗಿಲೆಲ್ಲ ಚುನಾವಣೋತ್ತರ ಹಿಂಸಾಚಾರ: ಇಬ್ಬರು ಬಲಿ, 200ಕ್ಕೂ ಹೆಚ್ಚು FIR, 433 ಮಂದಿ ಅರೆಸ್ಟ್

06/05/2026 6:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಚಿವ ಜಮೀರ್ ಅಹ್ಮದ್ ಖಾನ್ 
KARNATAKA

BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಚಿವ ಜಮೀರ್ ಅಹ್ಮದ್ ಖಾನ್ 

By kannadanewsnow0503/12/2024 3:27 PM

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಈ ಹಿಂದೆ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ಈ ವೇಳೆ ಪ್ರಕರಣ ರದ್ದು ಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಜಮೀರ್ ಮೊರೆಹೋಗಿದ್ದರು. ಆದ್ರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಜಮೀರ್ ಅರ್ಜಿ ವಜಾಗೊಳಿಸಿತ್ತು.ಆ ಮೂಲಕ ಸುಪ್ರೀಂ ಕೋರ್ಟ್ ತನಿಖೆಗೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಈ ಹಿಂದೆ ಪ್ರಕರಣ ದಾಖಲಾದಾಗ ಎಸಿಬಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಸಮತೋಲನ ಆಸ್ತಿಗಳಿಕೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ನಂತರ ಎಸಿಬಿ ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಪ್ರಕರಣವನ್ನು ಇದೀಗ ಲೋಕಾಯುಕ್ತ ತನಿಖೆ ನಡೆಸುತ್ತಿದೆ ಈ ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಹಾಗಾಗಿ ಸಚಿವ ಜಮೀರ್ ಅಹ್ಮದ್ ಇದೀಗ ವಿಚಾರಣೆಗೆ ಹಾಜರಾಗಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಶೃಂಗೇರಿ ಶಾಸಕರಾಗಿ ಡಿ.ಎನ್. ಜೀವರಾಜ್ ಅಧಿಕೃತ ಪ್ರಮಾಣವಚನ ಸ್ವೀಕಾರ

06/05/2026 6:36 PM1 Min Read

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM2 Mins Read

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM2 Mins Read
Recent News

​’ಜನ ನಾಯಕನ್’ ಸಿನಿಮಾದಲ್ಲಿ ದಳಪತಿ ವಿಜಯ್‌ಗೆ ಹೊಸ ಬಿರುದು: ಟೈಟಲ್ ಕಾರ್ಡ್‌ನಲ್ಲಿ ‘ತಮಿಳುನಾಡಿನ ಗೌರವಾನ್ವಿತ ಸಿಎಂ’ ಎಂದು ಘೋಷಣೆ!

06/05/2026 6:53 PM

BREAKING: ಶೃಂಗೇರಿ ಶಾಸಕರಾಗಿ ಡಿ.ಎನ್. ಜೀವರಾಜ್ ಅಧಿಕೃತ ಪ್ರಮಾಣವಚನ ಸ್ವೀಕಾರ

06/05/2026 6:36 PM

ಪಶ್ಚಿಮ ಬಂಗಾಳದಲ್ಲಿ ಭುಗಿಲೆಲ್ಲ ಚುನಾವಣೋತ್ತರ ಹಿಂಸಾಚಾರ: ಇಬ್ಬರು ಬಲಿ, 200ಕ್ಕೂ ಹೆಚ್ಚು FIR, 433 ಮಂದಿ ಅರೆಸ್ಟ್

06/05/2026 6:34 PM

ಅಟ್ಲಾಂಟಿಕ್ ಐಷಾರಾಮಿ ಹಡಗಿನಲ್ಲಿ ‘ಹಂಟಾವೈರಸ್’ ಅಟ್ಟಹಾಸ: ಮೂವರು ಸಾವು, 150 ಪ್ರವಾಸಿಗರು ಅತಂತ್ರ !

06/05/2026 6:32 PM
State News
KARNATAKA

BREAKING: ಶೃಂಗೇರಿ ಶಾಸಕರಾಗಿ ಡಿ.ಎನ್. ಜೀವರಾಜ್ ಅಧಿಕೃತ ಪ್ರಮಾಣವಚನ ಸ್ವೀಕಾರ

By kannadanewsnow0906/05/2026 6:36 PM KARNATAKA 1 Min Read

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಅವರು ಬುಧವಾರ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸಭೆ ಸ್ಪೀಕರ್…

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.