BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಚಿವ ಜಮೀರ್ ಅಹ್ಮದ್ ಖಾನ್ 

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ಈ ವೇಳೆ ಪ್ರಕರಣ … Continue reading BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಚಿವ ಜಮೀರ್ ಅಹ್ಮದ್ ಖಾನ್