ಬೆಂಗಳೂರು : 01ನೇ ನವೆಂಬರ್ 2025ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಮಾನ್ಯ ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 01ನೇ ನವೆಂಬರ್ 2025ರ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಮಾನ್ಯ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.