Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

11/03/2026 3:31 PM

BREAKING : ಶೈಕ್ಷಣಿಕ ಕೆಲಸಗಳಿಂದ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಪಠ್ಯಪುಸ್ತಕ ಲೇಖಕರ ನಿಷೇಧಕ್ಕೆ ಸುಪ್ರೀಂಕೋರ್ಟ್ ಸೂಚನೆ

11/03/2026 3:30 PM

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಅರೋಪ ಕೇಸ್ : ಮಹಾರಾಷ್ಟ್ರಕ್ಕೆ ಹೊರಟಿದ್ದ `ಮ್ಯೂಸಿಕ್ ಮೈಲಾರಿ’ ಅರೆಸ್ಟ್.!
KARNATAKA

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಅರೋಪ ಕೇಸ್ : ಮಹಾರಾಷ್ಟ್ರಕ್ಕೆ ಹೊರಟಿದ್ದ `ಮ್ಯೂಸಿಕ್ ಮೈಲಾರಿ’ ಅರೆಸ್ಟ್.!

By kannadanewsnow5717/12/2025 9:40 AM

ಬಾಗಲಕೋಟೆ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹಾಲಿಂಗಪುರ ಠಾಣೆ ಪೊಲೀಸರು ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಯನ್ನು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮ್ಯೂಸಿಕ್ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಲಾರಿ ಮಹಾರಾಷ್ಟ್ರಕ್ಕೆ ಹೊರಟ್ಟಿದ ವೇಲೆ ಮಹಾರಾಷ್ಟ್ರದ ಜತ್ತ ಬಳಿ ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ

ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಪ್ರಖ್ಯಾತ ಜಾನಪದ ಗಾಯಕರಿದ್ದಾರೆ.ಅದರಲ್ಲೂ ಬಿಗ್ ಬಾಸ್ ಸೀಸನ್ 12 ರಲ್ಲಿ ಉತ್ತರ ಕರ್ನಾಟಕದ ಖ್ಯಾತ ಜಾನಪದ ಗಾಯಕ ಮಾಳು ನಿಪನಾಳ್ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇದೀಗ ಉತ್ತರ ಕರ್ನಾಟಕದ ಯೂಟ್ಯೂಬರ್ ಸ್ಟಾರ್ ಗಾಯಕ ಒಬ್ಬನ ವಿರುದ್ಧ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

ಹೌದು ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ 7 ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ.
ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.

ಸದ್ಯ ಮ್ಯೂಸಿಕ್ ಮೈಲಾರಿ ಸೇರಿದಂತೆ 7 ಜನರು ಅಪರಾಧ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಪ್ರಕರಣವನ್ನು ಡಿಸೆಂಬರ್ 15ರಂದು ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

BREAKING: Minor girl rape case: 'Music Mailari' who was leaving for Maharashtra arrested!
Share. Facebook Twitter LinkedIn WhatsApp Email

Related Posts

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

11/03/2026 3:31 PM1 Min Read

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM1 Min Read

ಗ್ರಾಹಕರಿಗೆ ಸಿಲಿಂಡರ್ ನೀಡಲ್ಲ ಎನ್ನುವ ವಿತರಕರ ವಿರುದ್ಧ ಕ್ರಮ : ಸಚಿವ ಕೆ.ಎಚ್ ಮುನಿಯಪ್ಪ ಎಚ್ಚರಿಕೆ!

11/03/2026 3:21 PM1 Min Read
Recent News

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

11/03/2026 3:31 PM

BREAKING : ಶೈಕ್ಷಣಿಕ ಕೆಲಸಗಳಿಂದ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಪಠ್ಯಪುಸ್ತಕ ಲೇಖಕರ ನಿಷೇಧಕ್ಕೆ ಸುಪ್ರೀಂಕೋರ್ಟ್ ಸೂಚನೆ

11/03/2026 3:30 PM

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM

ಗ್ರಾಹಕರಿಗೆ ಸಿಲಿಂಡರ್ ನೀಡಲ್ಲ ಎನ್ನುವ ವಿತರಕರ ವಿರುದ್ಧ ಕ್ರಮ : ಸಚಿವ ಕೆ.ಎಚ್ ಮುನಿಯಪ್ಪ ಎಚ್ಚರಿಕೆ!

11/03/2026 3:21 PM
State News
KARNATAKA

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

By kannadanewsnow0911/03/2026 3:31 PM KARNATAKA 1 Min Read

ಬೆಂಗಳೂರು: ವೆಬ್ ಕಾಸ್ಟಿಂಗ್ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ ಬಳಸಿಕೊಂಡು ಅತ್ಯಂತ ಪಾರದರ್ಶಕವಾಗಿ ವಿವಿಧ ಪರೀಕ್ಷೆಗಳನ್ನು ನಡೆಸುತ್ತಿರುವ ಕರ್ನಾಟಕ ಪರೀಕ್ಷಾ…

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM

ಗ್ರಾಹಕರಿಗೆ ಸಿಲಿಂಡರ್ ನೀಡಲ್ಲ ಎನ್ನುವ ವಿತರಕರ ವಿರುದ್ಧ ಕ್ರಮ : ಸಚಿವ ಕೆ.ಎಚ್ ಮುನಿಯಪ್ಪ ಎಚ್ಚರಿಕೆ!

11/03/2026 3:21 PM

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 1.57 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

11/03/2026 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.