ಬೆಂಗಳೂರು : ನಟ ಶಾರುಖ್ ಖಾನ್ ಪುತ್ರ ನಿಂದ ಮತ್ತೊಂದು ವಿವಾದ ಆಗಿದ್ದು, ಪಬ್ನಲ್ಲಿ ಮಿಡಲ್ ಫಿಂಗರ್ ತೋರಿಸಿ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಅಸಭೇ ಬರ್ತಾನೆ ತೋರಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಈ ಒಂದು ದುರ್ವರ್ತನೆ ತೋರಿದ್ದು ಬೆಳಕಿಗೆ ಬಂದಿದೆ. ಕಳೆದ ನವೆಂಬರ್ 28 ರಂದು ನಡೆದಿದ್ದ ಘಟನೆ ಬೆಳಕಿಗೆ ಬಂದಿದೆ ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ದುರ್ವರ್ತನೆ ತೋರಿದ್ದು ನವೆಂಬರ್ 28ರ ಘಟನೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪಬ್ನಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಬಂದಿದ್ದರು.
ಈ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ಮಧ್ಯದ ಬೆರಳು ತೋರಿಸಿ ದುರ್ವರ್ತನೆ ತೋರಿದ್ದಾರೆ. ಅವರ ಜೊತೆಗೆ ಸಚಿವರಾದ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಸಹ ಇದ್ದಾರೆ, ಆದರೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಹಾಗಾಗಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.








