Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವಪ್ರಸಿದ್ಧ ತಾಜ್ ಮಹಲ್ ವೀಕ್ಷಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ದಂಪತಿ

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ₹100 ಕೋಟಿ ದುರ್ಬಳಕೆ, ಹೀಗಾಗಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ : DCM ಡಿ.ಕೆ.ಶಿವಕುಮಾರ್

ALERT : ನಿಮ್ಮ UPI ಖಾತೆಯಿಂದ ಸದ್ದಿಲ್ಲದೆ ಹಣ ಕಡಿತವಾಗ್ತಿದೆಯಾ? ಆಟೋ-ಪೇ ಬಳಸುವ ಮುನ್ನ ಈ ಶಾಕಿಂಗ್ ವಿಷಯ ತಿಳಿಯಿರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ `SSLC’ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ.!
KARNATAKA

BREAKING : ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ `SSLC’ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ.!

By kannadanewsnow57

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯೋರ್ವ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ. ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ದುರ್ದೈವಿ.

ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಬೆಳಿಗ್ಗೆ ಶಾಲೆಗೆಂದು ಹೋದವನು ಮನೆಗೆ ವಾಪಾಸ್ ಆಗಿರಲಿಲ್ಲ. ಇದರಿಂದ ಗಾಬರಿಯಾದ ಪೋಷಕರು ಪೊಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ನಾಲ್ಕು ದಿನಗಳ ಕಾಲ ಹುಡುಕಾಡಿದರೂ ವಿದ್ಯಾರ್ಥಿ ಸುಳಿವು ಸಿಕ್ಕಿರಲಿಲ್ಲ.

ವಿದ್ಯಾರ್ಥಿ ಶ್ರೇಯಸ್ ಮೃತದೇಹ ಇದೀಗ ಭದ್ರಾನದಿಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಹಾಸನ ಜಿಲ್ಲೆಯ ಬೇಲೂರು ಮೂಲದವನಾಗಿದ್ದು, ಕಳಸದಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದು, ವ್ಯಾಸಂಗ ಮಾಡುತ್ತಿದ್ದ. ಈ ಸಂಬಂಧ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING: Missing `SSLC` student from Chikkamagaluru found dead in Bhadra river!
Share. Facebook Twitter LinkedIn WhatsApp Email

Related Posts

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ₹100 ಕೋಟಿ ದುರ್ಬಳಕೆ, ಹೀಗಾಗಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ : DCM ಡಿ.ಕೆ.ಶಿವಕುಮಾರ್

1 Min Read

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

1 Min Read

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

1 Min Read
Recent News

ವಿಶ್ವಪ್ರಸಿದ್ಧ ತಾಜ್ ಮಹಲ್ ವೀಕ್ಷಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ದಂಪತಿ

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ₹100 ಕೋಟಿ ದುರ್ಬಳಕೆ, ಹೀಗಾಗಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ : DCM ಡಿ.ಕೆ.ಶಿವಕುಮಾರ್

ALERT : ನಿಮ್ಮ UPI ಖಾತೆಯಿಂದ ಸದ್ದಿಲ್ಲದೆ ಹಣ ಕಡಿತವಾಗ್ತಿದೆಯಾ? ಆಟೋ-ಪೇ ಬಳಸುವ ಮುನ್ನ ಈ ಶಾಕಿಂಗ್ ವಿಷಯ ತಿಳಿಯಿರಿ!

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

State News
KARNATAKA

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ₹100 ಕೋಟಿ ದುರ್ಬಳಕೆ, ಹೀಗಾಗಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ : DCM ಡಿ.ಕೆ.ಶಿವಕುಮಾರ್

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ.…

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.