Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಶ್ಲೀಲ ವಿಡಿಯೋ ಹಂಚಿಕೆ ಕೇಸ್ ನಲ್ಲಿ, ಜೆಡಿಎಸ್ ಕಾರ್ಯಕರ್ತರ ಹೆಸರು ಉಲ್ಲೇಖ : ಅಚ್ಚರಿಗೆ ಕಾರಣವಾದ SIT ಚಾರ್ಜ್ ಶೀಟ್!

19/03/2026 12:40 PM

ನಿಮ್ಮ ಉಳಿತಾಯ ಖಾತೆಯಲ್ಲಿ ಒಂದು ತಿಂಗಳೊಳಗೆ ಎಷ್ಟು ವಹಿವಾಟುಗಳನ್ನು ಮಾಡಬಹುದು? ಇಲ್ಲಿದೆ ಮಾಹಿತಿ

19/03/2026 12:37 PM

​ಚೀನಾಗೆ ಭಾರತದ ಹೊಸ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ; ಗಡಿ ಬಿಕ್ಕಟ್ಟಿನ ನಡುವೆ ಮಹತ್ವದ ಜವಾಬ್ದಾರಿ!

19/03/2026 12:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿವೈ ವಿಜಯೇಂದ್ರ ವಿರುದ್ಧ ‘ವಿಡಿಯೋ’ ಬಾಂಬ್ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್!
KARNATAKA

BREAKING : ಬಿವೈ ವಿಜಯೇಂದ್ರ ವಿರುದ್ಧ ‘ವಿಡಿಯೋ’ ಬಾಂಬ್ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್!

By kannadanewsnow0528/11/2024 5:13 PM

ಬೆಂಗಳೂರು : ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಒಂದು ತಂಡ ಈಗಾಗಲೇ ಬೀದರ್ ನಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಬಿವೈ ವಿಜಯೆಂದ್ರ ವಿರುದ್ಧ ಹೊಸದೊಂದು ಬಾಂಬ್ ಸಿಡಿಸಿದ್ದು, ಡಿಕೆ ಶಿವಕುಮಾರ್ ಬಳಿಗೆ ಹೋಗಿ ವಿಜಯೇಂದ್ರ 20 ಪತ್ರಕ್ಕೆ ಸಹಿ ಹಾಕಿಸಿಕೊಂಡು ಬಂದಿರುವ ವಿಡಿಯೋ ನನ್ನ ಬಳಿ ಇದೆ ಎಂದು ಸ್ಪೋಟಕ ಹೇಳಿಕೆ ನೀಡಿದರು.

ವಿಜಯಪುರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು. ಆ ವಿಡಿಯೋ ನನ್ನ ಬಳಿ ಇದೆ. ನಾನು ಕಾಂಗ್ರೆಸ್ ಜೊತೆಗೆ ಕೈ ಜೋಡಿಸುವ ಕೆಲಸ ಮಾಡಲ್ಲ. ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ. ಕೆಲವರೆಲ್ಲ ರಾತ್ರಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ನಾನು ಯಾರ ಮನೆಗೆ ಹೋಗಿ ಕೆಲಸ ಮಾಡಿಕೊಡಿ ಎಂದು ಕೇಳುವ ವ್ಯಕ್ತಿಯಲ್ಲ. ಅದಕ್ಕೆ ನನ್ನ ಮೇಲೆ ಕೇಸ್‌ಗಳ ಮೇಲೆ ಕೇಸ್ ಹಾಕುತ್ತಲೇ ಇದ್ದಾರೆ. ನನ್ನ ಮೇಲೆ ಕೇಸ್ ಹಾಕಿ ಬ್ಲ್ಯಾಕ್‌ಮೇಲ್‌ ಮಾಡಲು ಸಾಧ್ಯವಿಲ್ಲ.ನಾನು ಯಾರಿಗೂ ಹೆದರುವುದಿಲ್ಲ. ನಾನೇ ದೂರು ಕೊಡಲು ಹೇಳಿದ್ದೇನೆ. ಯಾರ ದೂರಿಗೂ ನಾನು ಹೆದರುವುದಿಲ್ಲ. ಯತ್ನಾಳ್‌ನ್ನು ಮುಟ್ಟುವುದು ಅಷ್ಟೊಂದು ಸಲೀಸಲ್ಲ. ನನ್ನ ಜೊತೆಗೆ ರಾಜ್ಯದ ಜನರಿದ್ದಾರೆ. ನನ್ನ ಜೊತೆಗೆ ದೆಹಲಿ ನಾಯಕರಿದ್ದಾರೆ ಎಂದು ಖಡಕ್ ವಾರ್ನ್ ಮಾಡಿದರು.

ನಿನ್ನೆ ದೆಹಲಿ ಹೈಕಮಾಂಡ್‌ನಿಂದ ಕರೆ ಬಂದಿತ್ತು. ವರಿಷ್ಠರ ಜೊತೆಗೆ ಮಾತನಾಡಿದ್ದೇನೆ. ನಾನು ಒಬ್ಬನೇ ಬರುವುದಿಲ್ಲ. ನನ್ನ ತಂಡ ಸಹಿತವಾಗಿಯೇ ಬಂದು ಎಂದು ಉತ್ತರಿಸಿರುವೆ ಎಂದು ತಿಳಿಸಿದ್ದೇನೆ ಭ್ರಷ್ಟಾಚಾರದ ವಿರುದ್ಧ, ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಎಲ್ಲರನ್ನೂ ದೆಹಲಿಗೆ ಕರೆಯಿರಿ ಆಗ ಬಂದು ಕರ್ನಾಟಕದಲ್ಲಿ ಏನು ನಡೆದಿದೆ ಎಂದು ಹೇಳುತ್ತೇವೆ. ಒಬ್ಬರನ್ನು ಕರೆದು ಸಮಾಧಾನ ಮಾಡಲು ಆಗುವುದಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ, ಕ್ಷಮಾಪಣೆ ಕೇಳುವುದಿಲ್ಲ ಎಂದು ಖಡಕ್ ಆಗಿಯೇ ಉತ್ತರಿಸಿದರು.

Share. Facebook Twitter LinkedIn WhatsApp Email

Related Posts

ಅಶ್ಲೀಲ ವಿಡಿಯೋ ಹಂಚಿಕೆ ಕೇಸ್ ನಲ್ಲಿ, ಜೆಡಿಎಸ್ ಕಾರ್ಯಕರ್ತರ ಹೆಸರು ಉಲ್ಲೇಖ : ಅಚ್ಚರಿಗೆ ಕಾರಣವಾದ SIT ಚಾರ್ಜ್ ಶೀಟ್!

19/03/2026 12:40 PM1 Min Read

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM1 Min Read

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM1 Min Read
Recent News

ಅಶ್ಲೀಲ ವಿಡಿಯೋ ಹಂಚಿಕೆ ಕೇಸ್ ನಲ್ಲಿ, ಜೆಡಿಎಸ್ ಕಾರ್ಯಕರ್ತರ ಹೆಸರು ಉಲ್ಲೇಖ : ಅಚ್ಚರಿಗೆ ಕಾರಣವಾದ SIT ಚಾರ್ಜ್ ಶೀಟ್!

19/03/2026 12:40 PM

ನಿಮ್ಮ ಉಳಿತಾಯ ಖಾತೆಯಲ್ಲಿ ಒಂದು ತಿಂಗಳೊಳಗೆ ಎಷ್ಟು ವಹಿವಾಟುಗಳನ್ನು ಮಾಡಬಹುದು? ಇಲ್ಲಿದೆ ಮಾಹಿತಿ

19/03/2026 12:37 PM

​ಚೀನಾಗೆ ಭಾರತದ ಹೊಸ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ; ಗಡಿ ಬಿಕ್ಕಟ್ಟಿನ ನಡುವೆ ಮಹತ್ವದ ಜವಾಬ್ದಾರಿ!

19/03/2026 12:29 PM

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM
State News
KARNATAKA

ಅಶ್ಲೀಲ ವಿಡಿಯೋ ಹಂಚಿಕೆ ಕೇಸ್ ನಲ್ಲಿ, ಜೆಡಿಎಸ್ ಕಾರ್ಯಕರ್ತರ ಹೆಸರು ಉಲ್ಲೇಖ : ಅಚ್ಚರಿಗೆ ಕಾರಣವಾದ SIT ಚಾರ್ಜ್ ಶೀಟ್!

By kannadanewsnow0519/03/2026 12:40 PM KARNATAKA 1 Min Read

ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವಲಯದಲ್ಲಿ SIT ಅಧಿಕಾರಿಗಳು…

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

19/03/2026 11:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.