Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM

ನೀವು ಕೇದಾರ್‌ನಾಥ್‌ ಹೋಗಬೇಕೆ? ಹಾಗಾದ್ರೆ ಈ ರೈಲು ಹತ್ತಿ ಸಾಕು; ಒಂದೇ ಟ್ರೈನ್‌, 25 ಪ್ರವಾಸಿ ತಾಣ ನೋಡಬಹುದು!

05/05/2026 2:50 PM

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾಗಲಕೋಟೆಯಲ್ಲಿ ಶಾಸಕ `ಹೆಚ್.ವೈ.ಮೇಟಿ’ ಅಂತ್ಯಕ್ರಿಯೆ
KARNATAKA

BREAKING : ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾಗಲಕೋಟೆಯಲ್ಲಿ ಶಾಸಕ `ಹೆಚ್.ವೈ.ಮೇಟಿ’ ಅಂತ್ಯಕ್ರಿಯೆ

By kannadanewsnow5704/11/2025 12:53 PM

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ಹುಟ್ಟೂರಿನಲ್ಲಿ ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ , ಮೇಟಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಅವರು ಬಿಜೆಪಿಯ ವೀರಭದ್ರಯ್ಯ ಚರಂತಿಮಠ ವಿರುದ್ಧ 15,934 ಮತಗಳ ಅಂತರದಿಂದ ಸೋತರು. ಅದಕ್ಕೂ ಮೊದಲು, ಅವರು 1989 ರಿಂದ 1999 ರವರೆಗೆ ಮತ್ತು 2004 ರಿಂದ 2007 ರವರೆಗೆ ಗುಳೇದಗುಡ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು

BREAKING: MLA `H.Y.Metty' cremated in his hometown with full state honours tomorrow
Share. Facebook Twitter LinkedIn WhatsApp Email

Related Posts

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM2 Mins Read

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM1 Min Read

BREAKING : ಬೀದರ್ ನಲ್ಲಿ ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ : ತಪ್ಪಿದ ಭಾರೀ ದುರಂತ!

05/05/2026 1:37 PM1 Min Read
Recent News

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM

ನೀವು ಕೇದಾರ್‌ನಾಥ್‌ ಹೋಗಬೇಕೆ? ಹಾಗಾದ್ರೆ ಈ ರೈಲು ಹತ್ತಿ ಸಾಕು; ಒಂದೇ ಟ್ರೈನ್‌, 25 ಪ್ರವಾಸಿ ತಾಣ ನೋಡಬಹುದು!

05/05/2026 2:50 PM

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM

ಒಂದೇ ತಾಯಿ, ಒಂದೇ ಗರ್ಭ, ಆದರೆ ತಂದೆ ಬೇರೆ ಬೇರೆ! ಇದು ಬ್ರಿಟನ್ ಅವಳಿಗಳ ಅಚ್ಚರಿಯ ಕಥೆ

05/05/2026 2:20 PM
State News
KARNATAKA

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

By kannadanewsnow0905/05/2026 2:24 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಮತ್ತು ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಲವಾರು ಯೋಜನೆಗಳನ್ನು…

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM

BREAKING : ಬೀದರ್ ನಲ್ಲಿ ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ : ತಪ್ಪಿದ ಭಾರೀ ದುರಂತ!

05/05/2026 1:37 PM

BREAKING : ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

05/05/2026 1:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.