BREAKING : ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಬಿಗ್ ರಿಲೀಫ್ : 30 ದಿನಗಳ ಕಾಲ ತನ್ನದೇ ತೀರ್ಪಿಗೆ ತಡೆ ನೀಡಿದ ಹೈಕೋರ್ಟ್!

ಬೆಂಗಳೂರು : ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಇದೀಗ ಆದೇಶ ಹೊರಡಿಸಿದೆ. ಮರುಮತ ಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಇದೆ ವೇಳೆ ಶಾಸಕರ ಪರವಾಗಿ ವಕೀಲರು 30 ದಿನಗಳ ಕಾಲ ಅವಕಾಶ ಕೋರಿ ಮನವಿ ಸಲ್ಲಿಸಿದ್ದು ಹೈಕೋರ್ಟ್ 30 ದಿನಗಳ ಕಾಲ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದ್ದು, … Continue reading BREAKING : ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಬಿಗ್ ರಿಲೀಫ್ : 30 ದಿನಗಳ ಕಾಲ ತನ್ನದೇ ತೀರ್ಪಿಗೆ ತಡೆ ನೀಡಿದ ಹೈಕೋರ್ಟ್!