BREAKING : ಶಾಸಕ ಪ್ರಭು ಚೌಹಾನ್ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ : ತನಿಖೆ ಚುರುಕುಗೊಳಿಸಿದ ಪೊಲೀಸರು

ಬೆಂಗಳೂರು : ಬೀದರ್ ಶಾಸಕ ಪ್ರಭು ಚೌಹಾನ್ ಪುತ್ರ ಪ್ರತೀಕ್ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆ ನೀಡಿದ್ದ ದೂರನ್ನು ಆಧರಿಸಿ ಬೀದರ್ ಪೊಲೀಸರು ತನಿಖೆ ಚುರುಕುಗೊಂಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇದೀಗ ಪೊಲೀಸರು ಸ್ಥಳ ಮಹಜರು ನಡೆಸಿದರು. ದೈಹಿಕ ಸಂಪರ್ಕ ನಡೆಸಿದ್ದಾಗಿ ಸಂತ್ರಸ್ತ ಯುವತಿ ಆರೋಪಿಸಿದ್ದಳು. ನಿಶ್ಚಿತಾರ್ಥಕ್ಕೂ ಮೊದಲೇ ಇಬ್ಬರು ಬೆಂಗಳೂರಿಗೆ ಬಂದಿದ್ದಾರೆ. 2023 ಅಕ್ಟೋಬರ್ 3 ರಂದು ಹೋಟೆಲ್ ನಲ್ಲಿ ವಾಸ್ತವ್ಯ ಮಾಡಿದ್ದರು. ಸಂತ್ರಸ್ತೇ ಹೋಟೆಲ್ ರೂಮ್ ಬುಕ್ ಮಾಡಿರುವ ಮಾಹಿತಿ ತಿಳಿದು … Continue reading BREAKING : ಶಾಸಕ ಪ್ರಭು ಚೌಹಾನ್ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ : ತನಿಖೆ ಚುರುಕುಗೊಳಿಸಿದ ಪೊಲೀಸರು