BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?
ರಾಯಚೂರು : ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಿಂದ ನನಗೆ ನೋವಾಗಿದೆ ಹಾಗಾಗಿ ಎರಡು ದಿನದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯ ಇಲ್ಲ ಎಂದು ಶಾಸಕ ರಾಜು ಕಾಗೆ ಎಚ್ಚರಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಅವರನ್ನು ಕರೆದು ನಾನು ಮಾತನಾಡುತ್ತೇನೆ ಎಂದು ತಿಳಿಸಿದರು. ರಾಯಚೂರಿನಲ್ಲಿ ಇದೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಅನುದಾನದಲ್ಲಿ ಕ್ಷೇತ್ರಕ್ಕೆ ಹಣ ಬಂದರೂ ಆರ್ಡರ್ ಕೊಟ್ಟಿಲ್ಲ ಎಂಬ ಆರೋಪ … Continue reading BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed