ಬೆಂಗಳೂರು: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಅವರು ಬುಧವಾರ ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ ಎನ್ನಲಾಗಿದ್ದು, ಕೂಡಲೇ ಅವರನ್ನು ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ ಅಂತ ತಿಳಿದು ಬಂದಿದೆ. ದ್ಯ ತಜ್ಞ ವೈದ್ಯರಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ ಎಂದು ತಿಳಿದುಬಂದಿದೆ.