BREAKING : ‘FIR’ ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ವಿನಯ್ ಕುಲಕರ್ಣಿ

ಬೆಂಗಳೂರು : ರೈತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೀಗ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಹೌದು ಅತ್ಯಾಚಾರ ಆರೋಪದ ಅಡಿ ವಿನಯ್ ಕುಲಕರ್ಣಿ ವಿರುದ್ಧ FIR ದಾಖಲಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಇದೀಗ ಇಂದು ಮತ್ತೆ ಸಿಎಂ ಸಿದ್ದರಾಮಯ್ಯ ಅವರನ್ನು … Continue reading BREAKING : ‘FIR’ ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ವಿನಯ್ ಕುಲಕರ್ಣಿ