BREAKING : ವಿಧಾನ ಪರಿಷತ್ನಲ್ಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಧಮ್ಕಿ ಹಾಕಿದ್ದಾರೆ : ‘MLC’ ಸಿಟಿ ರವಿ ಗಂಭೀರ ಆರೋಪ

ಚಿಕ್ಕಮಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದಗಳ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅರೆಸ್ಟ್ ಆಗಿ ಇದೀಗ ಬಿಡುಗಡೆಯಾಗಿದ್ದಾರೆ. ಇಂದು ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ನಲ್ಲಿಯೇ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನನಗೆ ಧಮ್ಕಿ ಹಾಕಿದ್ದಾರೆ ಎಂದು ಗಂಭೀರವಾದಂತಹ ಆರೋಪ ಮಾಡಿದರು. ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸದಲ್ಲಿ ಸಿಟಿ ರವಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾತ್ರಿ ಇಡೀ ನಾಲ್ಕು ಜಿಲ್ಲೆಯಲ್ಲಿ ವ್ಯಾನ್ ನಲ್ಲಿ ನನ್ನನ್ನು … Continue reading BREAKING : ವಿಧಾನ ಪರಿಷತ್ನಲ್ಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಧಮ್ಕಿ ಹಾಕಿದ್ದಾರೆ : ‘MLC’ ಸಿಟಿ ರವಿ ಗಂಭೀರ ಆರೋಪ