Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM

ಕಡಿಮೆ ಬಜೆಟ್, ಹೆಚ್ಚಿನ ಲಾಭ: ಈ ಸಣ್ಣ ಉದ್ಯಮಗಳ ಮೂಲಕ ನೀವೂ ಆಗಬಹುದು ಬಾಸ್!

20/04/2026 6:10 AM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: MLC ಡಾ.ಸೂರಜ್ ರೇವಣ್ಣ 14 ದಿನ ನ್ಯಾಯಾಂಗ ಕಸ್ಟಡಿ, ನ್ಯಾಯಾಧೀಶರ ಆದೇಶ
KARNATAKA

BREAKING: MLC ಡಾ.ಸೂರಜ್ ರೇವಣ್ಣ 14 ದಿನ ನ್ಯಾಯಾಂಗ ಕಸ್ಟಡಿ, ನ್ಯಾಯಾಧೀಶರ ಆದೇಶ

By kannadanewsnow0723/06/2024 8:34 PM

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿಗೆ ರಾಜ್ಯ ಸರ್ಕಾರ ವಹಿಸಿದೆ.

ಈ ನಡುವೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ (Suraj Revanna) ಅವರನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸೂರಜ್‌ ಅವರನ್ನು ಇಂದು ರಾತ್ರಿ ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯಗಳ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಇದೇ ವೇಳೇ ನ್ಯಾಯಾಧೀಶರು ಸೂರಜ್‌ ರನ್ನು 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ. ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರ ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಿದೆ ಅಂತ ತಿಳಿದು ಬಂದಿದೆ.

BREAKING: MLC Dr Suraj Revanna sent to police custody for days BREAKING: MLC ಡಾ.ಸೂರಜ್ ರೇವಣ್ಣ ದಿನ ಪೊಲೀಸ್‌ಕಸ್ಟಡಿಗೆ ನ್ಯಾಯಾಧೀಶರ ಆದೇಶ
Share. Facebook Twitter LinkedIn WhatsApp Email

Related Posts

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM2 Mins Read

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM2 Mins Read

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

20/04/2026 6:08 AM1 Min Read
Recent News

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM

ಕಡಿಮೆ ಬಜೆಟ್, ಹೆಚ್ಚಿನ ಲಾಭ: ಈ ಸಣ್ಣ ಉದ್ಯಮಗಳ ಮೂಲಕ ನೀವೂ ಆಗಬಹುದು ಬಾಸ್!

20/04/2026 6:10 AM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

20/04/2026 6:08 AM
State News
KARNATAKA

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

By kannadanewsnow5720/04/2026 6:11 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್-ಬಿ ವೃಂದದ ಹುದ್ದೆಗಳ ನೇರ ನೇಮಕಾತಿಗೆ…

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

20/04/2026 6:08 AM

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.