ಬೆಂಗಳೂರು: ತಮ್ಮ ವಿರುದ್ದ ಕೇಳಿ ಬಂದಿರುವ ಅಸ್ವಾಭಾವಿಕ ಲೈಂಗಿಕ ಕಿರುಕುಳಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ.
ಹಾಸನದ ಸಿಇಎನ್ ಠಾಣೆಗೆ ತಾಂತ್ರಿಕ ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಹೊಳೆನರಸೀಪುರ ಪೊಲೀಸರು ಅವರನ್ನು ಕರೆ ತಂದಿದ್ದು, ಮೊಬೈಲ್ ಅನ್ನು ವಶಕ್ಕೆ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀ