ಬೆಂಗಳೂರು : ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ … Continue reading BREAKING : ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಗೆ-ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯ : ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed