Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕುನಾಲ್ ಕಮ್ರಾ ವಿರುದ್ಧ ಹಕ್ಕುಚ್ಯುತಿ ವಿಚಾರಣೆ ಶೀಘ್ರದಲ್ಲೇ ಆರಂಭ | Kunal kamra

15/06/2025 7:19 AM
parappana agrahara

BREAKING : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಪೂರೈಕೆ : ಇಬ್ಬರು ಸೈಕೋಲಾಜಿಸ್ಟ್ ಅರೆಸ್ಟ್!

15/06/2025 7:14 AM

BIG NEWS : ಸರ್ಕಾರಿ ನೌಕರರನ್ನ ಬೆದರಿಸಿ ಹಣ ವಸೂಲಿ ಆರೋಪ : ಮಾಜಿ ಕಾನ್​ಸ್ಟೇಬಲ್ ಲೋಕಾಯುಕ್ತ ವಶಕ್ಕೆ

15/06/2025 7:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಪೂರೈಕೆ : ಇಬ್ಬರು ಸೈಕೋಲಾಜಿಸ್ಟ್ ಅರೆಸ್ಟ್!
KARNATAKA

BREAKING : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಪೂರೈಕೆ : ಇಬ್ಬರು ಸೈಕೋಲಾಜಿಸ್ಟ್ ಅರೆಸ್ಟ್!

By kannadanewsnow0515/06/2025 7:14 AM
parappana agrahara
parappana agrahara

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದ ಕೈದಿಗಳಿಗೆ ಮೊಬೈಲ್ ಪೂರೈಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹದ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಾರತ್ತಹಳ್ಳಿಯ ನವ್ಯ ಶ್ರೀ ಹಾಗೂ ಸೃಜನ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಂದು ಹೊಸ ಮೊಬೈಲ್ ಜಪ್ತಿ ಮಾಡಲಾಗಿದೆ.ಜೈಲಿನ ಮುಖ್ಯ ಪ್ರವೇಶ ದ್ವಾರದಲ್ಲಿ ಶುಕ್ರವಾರ ತಪಾಸಣೆ ವೇಳೆ ನವ್ಯಶ್ರೀ ಅ‍ವರು ಒಳ ಉಡುಪಿನಲ್ಲಿಟ್ಟಿದ್ದ ಹೊಸ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಕಾರಾಗೃಹದ ಭದ್ರತಾ ಸಿಬ್ಬಂದಿ ಒಪ್ಪಿಸಿದ್ದಾರೆ. ನಂತರ ನವ್ಯಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಸಾಗಾಣಿಕೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಲಿನ ಮುಖ್ಯ ಪ್ರವೇಶ ದ್ವಾರದಲ್ಲಿ ಶುಕ್ರವಾರ ತಪಾಸಣೆ ವೇಳೆ ನವ್ಯಶ್ರೀ ಅ‍ವರು ಒಳ ಉಡುಪಿನಲ್ಲಿಟ್ಟಿದ್ದ ಹೊಸ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಕಾರಾಗೃಹದ ಭದ್ರತಾ ಸಿಬ್ಬಂದಿ ಒಪ್ಪಿಸಿದ್ದಾರೆ. ನಂತರ ನವ್ಯಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಸಾಗಾಣಿಕೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಸರ್ಕಾರಿ ನೌಕರರನ್ನ ಬೆದರಿಸಿ ಹಣ ವಸೂಲಿ ಆರೋಪ : ಮಾಜಿ ಕಾನ್​ಸ್ಟೇಬಲ್ ಲೋಕಾಯುಕ್ತ ವಶಕ್ಕೆ

15/06/2025 7:00 AM1 Min Read

ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು ಸಿಎಂಗೆ ಸಾಧ್ಯವಾಗುತ್ತಿಲ್ಲ: ಬೊಮ್ಮಾಯಿ

15/06/2025 6:47 AM1 Min Read

ಜನಸಂದಣಿ ನಿರ್ವಹಣೆ ಕರಡು ಮಸೂದೆ ಸಿದ್ಧ: ಎಚ್.ಕೆ.ಪಾಟೀಲ್

15/06/2025 6:39 AM1 Min Read
Recent News

BREAKING: ಕುನಾಲ್ ಕಮ್ರಾ ವಿರುದ್ಧ ಹಕ್ಕುಚ್ಯುತಿ ವಿಚಾರಣೆ ಶೀಘ್ರದಲ್ಲೇ ಆರಂಭ | Kunal kamra

15/06/2025 7:19 AM
parappana agrahara

BREAKING : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಪೂರೈಕೆ : ಇಬ್ಬರು ಸೈಕೋಲಾಜಿಸ್ಟ್ ಅರೆಸ್ಟ್!

15/06/2025 7:14 AM

BIG NEWS : ಸರ್ಕಾರಿ ನೌಕರರನ್ನ ಬೆದರಿಸಿ ಹಣ ವಸೂಲಿ ಆರೋಪ : ಮಾಜಿ ಕಾನ್​ಸ್ಟೇಬಲ್ ಲೋಕಾಯುಕ್ತ ವಶಕ್ಕೆ

15/06/2025 7:00 AM

ಉತ್ತರಪ್ರದೇಶದಲ್ಲಿ ಪೇಲೋಡ್ ನೊಂದಿಗೆ ಮೊದಲ ಯಶಸ್ವಿ ರಾಕೆಟ್ ಉಡಾವಣಾ ಪರೀಕ್ಷೆ ನಡೆಸಿದ ಇಸ್ರೋ

15/06/2025 6:54 AM
State News
parappana agrahara KARNATAKA

BREAKING : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಪೂರೈಕೆ : ಇಬ್ಬರು ಸೈಕೋಲಾಜಿಸ್ಟ್ ಅರೆಸ್ಟ್!

By kannadanewsnow0515/06/2025 7:14 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದ ಕೈದಿಗಳಿಗೆ ಮೊಬೈಲ್ ಪೂರೈಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹದ ಇಬ್ಬರು ಹೊರಗುತ್ತಿಗೆ…

BIG NEWS : ಸರ್ಕಾರಿ ನೌಕರರನ್ನ ಬೆದರಿಸಿ ಹಣ ವಸೂಲಿ ಆರೋಪ : ಮಾಜಿ ಕಾನ್​ಸ್ಟೇಬಲ್ ಲೋಕಾಯುಕ್ತ ವಶಕ್ಕೆ

15/06/2025 7:00 AM

ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು ಸಿಎಂಗೆ ಸಾಧ್ಯವಾಗುತ್ತಿಲ್ಲ: ಬೊಮ್ಮಾಯಿ

15/06/2025 6:47 AM

ಜನಸಂದಣಿ ನಿರ್ವಹಣೆ ಕರಡು ಮಸೂದೆ ಸಿದ್ಧ: ಎಚ್.ಕೆ.ಪಾಟೀಲ್

15/06/2025 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.