Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಮಲಗುವಾಗ `ಮೊಬೈಲ್’ ಪಕ್ಕದಲ್ಲೇ ಇಡ್ತೀರಾ? ಈ ಗಂಭೀರ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು ಎಚ್ಚರ.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಕೆಲಸದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!

BREAKING : ಬಳ್ಳಾರಿಯಲ್ಲಿ ವಿವಾಹಿತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಕುತ್ತಿಗೆಗೆ ಹಗ್ಗ ಬಿಗಿದು ಯುವಕನ ಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಬಿಟ್ ಕಾಯಿನ್’ ಕೇಸ್ : `SIT’ ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್ | Bitcoin case
KARNATAKA

BREAKING : ‘ಬಿಟ್ ಕಾಯಿನ್’ ಕೇಸ್ : `SIT’ ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್ | Bitcoin case

By kannadanewsnow57

ಬೆಂಗಳೂರು : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಗರಣದ ಕಿಂಗ್ ಪಿನ್ ಶ್ರೀಕಿಯನ್ನು ಬಂಧಿಸಲಾಗಿದ್ದು, ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಇದೀಗ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಐಡಿ ಕಚೇರಿಯ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಬಿಟ್ ಕಾಯಿನ್ ಹಗರಣದ ಪ್ರಮುಖ ರೂವಾರಿ ಎನ್ನಲಾದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿ ದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ವಿಚಾರಣೆಗೆ ಬರುವಂತೆ ಸೆಕ್ಷನ್‌ 41ರಡಿ SIT ನೋಟಿಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಡಿವೈಎಸ್ ಪಿ ಬಾಲರಾಜ್ ಮುಂದೆ ನಲಪಾಡ್ ವಿಚಾರಣೆಗೆ ಹಾರಜಾಗಿದ್ದಾರೆ.

ಸಾಮಾನ್ಯವಾಗಿ ಆರೋಪಿ ತರಿಗೆ ಈ ಸೆಕ್ಷನ್ ಅಡಿ ತನಿಖಾ ಧಿಕಾರಿ ನೋಟಿಸ್ ನೀಡು ತ್ತಾರೆ. ಹೀಗಾಗಿ ಅದೇ ಸೆಕ್ಷನ್ ಅಡಿ ನಲಪಾಡ್ ಅವರಿಗೆ 2ನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಕರೆದಿರುವುದು ಬಂಧನ ಭೀತಿಗೆ ಕಾರಣವಾಗಿದೆ.ಕೆಲ ತಿಂಗಳ ಹಿಂದೆ ಕೂಡ ನಲಪಾಡ್ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆ ಪಡೆದಿತ್ತು. ಹ್ಯಾಕರ್‌ಶ್ರೀಕಿಯಿಂದ ಕೋಟ್ಯಂತರ ರುಪಾಯಿ ನಲಪಾಡ್ ಪಡೆ ದಿದ್ದಾರೆ ಎಂಬ ಆಪಾದನೆ ಸಹ ಇದೆ.

BREAKING : ‘ಬಿಟ್ ಕಾಯಿನ್’ ಕೇಸ್ : `SIT' ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್ | Bitcoin case BREAKING: Mohammed Nalapad appears before SIT in bitcoin case | Bitcoin case
Share. Facebook Twitter LinkedIn WhatsApp Email

Related Posts

ರಾತ್ರಿ ಮಲಗುವಾಗ `ಮೊಬೈಲ್’ ಪಕ್ಕದಲ್ಲೇ ಇಡ್ತೀರಾ? ಈ ಗಂಭೀರ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು ಎಚ್ಚರ.!

2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಕೆಲಸದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!

3 Mins Read

BREAKING : ಬಳ್ಳಾರಿಯಲ್ಲಿ ವಿವಾಹಿತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಕುತ್ತಿಗೆಗೆ ಹಗ್ಗ ಬಿಗಿದು ಯುವಕನ ಹತ್ಯೆ!

1 Min Read
Recent News

ರಾತ್ರಿ ಮಲಗುವಾಗ `ಮೊಬೈಲ್’ ಪಕ್ಕದಲ್ಲೇ ಇಡ್ತೀರಾ? ಈ ಗಂಭೀರ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು ಎಚ್ಚರ.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಕೆಲಸದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!

BREAKING : ಬಳ್ಳಾರಿಯಲ್ಲಿ ವಿವಾಹಿತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಕುತ್ತಿಗೆಗೆ ಹಗ್ಗ ಬಿಗಿದು ಯುವಕನ ಹತ್ಯೆ!

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ? : ಹಾಗಾದ್ರೆ ಈ ದಾಖಲೆಗಳು ಕಡ್ಡಾಯ!

State News
KARNATAKA

ರಾತ್ರಿ ಮಲಗುವಾಗ `ಮೊಬೈಲ್’ ಪಕ್ಕದಲ್ಲೇ ಇಡ್ತೀರಾ? ಈ ಗಂಭೀರ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು ಎಚ್ಚರ.!

By kannadanewsnow57 KARNATAKA 2 Mins Read

ಇಂದು ಮೊಬೈಲ್ ಫೋನ್ ಅಂಗೈಯಲ್ಲೇ ಇಡೀ ಜಗತ್ತನ್ನು ತಂದು ನಿಲ್ಲಿಸಿದೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್‌ಫೋನ್…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಕೆಲಸದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!

BREAKING : ಬಳ್ಳಾರಿಯಲ್ಲಿ ವಿವಾಹಿತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಕುತ್ತಿಗೆಗೆ ಹಗ್ಗ ಬಿಗಿದು ಯುವಕನ ಹತ್ಯೆ!

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ? : ಹಾಗಾದ್ರೆ ಈ ದಾಖಲೆಗಳು ಕಡ್ಡಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.