Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!
KARNATAKA

BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!

By kannadanewsnow57

ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಲಾಗಿದೆ.

ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆನ್ಲೈನ್ ಬೆಟ್ಟಿಂಗ್ ಮತ್ತು ಕ್ಯಾಸಿನೋಗಳೊಂದಿಗಿನ ಸಂಪರ್ಕವನ್ನು ಇಡಿ ತನಿಖೆ ನಡೆಸುತ್ತಿದೆ.
ಹೌದು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ಮತ್ತೆ 6 ದಿನ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿದೆ.

ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರನ್ನು ಸಿಕ್ಕಿಂನ ಗ್ಯಾಂಗ್ಟೋಕ್ನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

BREAKING: Money laundering case: MLA Veerendra Pappy remanded in ED custody for 6 more days!
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

3 Mins Read

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

2 Mins Read

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

2 Mins Read
Recent News

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

State News
KARNATAKA

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಅನುದಾನ ಹಂಚಿಕೆಯಲ್ಲಿ…

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.