BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!

ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಲಾಗಿದೆ. ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆನ್ಲೈನ್ ಬೆಟ್ಟಿಂಗ್ ಮತ್ತು ಕ್ಯಾಸಿನೋಗಳೊಂದಿಗಿನ ಸಂಪರ್ಕವನ್ನು ಇಡಿ ತನಿಖೆ ನಡೆಸುತ್ತಿದೆ. ಹೌದು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ … Continue reading BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!