BREAKING : ಹಾಸನ : ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ಹಾಸನ : ಮಧ್ಯಾಹ್ನ ನೀಡುವ ಬಿಸಿಯೂಟದಲ್ಲಿ ಹಲ್ಲಿ  ಬಿದ್ದ ಪರಿಣಾಮ ಸರ್ಕಾರಿ ಪ್ರೌಢಶಾಲೆಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ರಾಗಿಮರೂರು ಸರ್ಕಾರಿ ಪ್ರೌಢ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಅಸ್ವಸ್ಥರಾಗಿದ್ದಾರೆ. ತಾಲೂಕಿನ ಕೋಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ … Continue reading BREAKING : ಹಾಸನ : ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!