ತುಮಕೂರು : ಚಾಲಕರ ನಿರ್ಲಕ್ಷತನದಿಂದ ಎರಡು ಕೆ ಎಸ್ ಆರ್ ಟಿ ಸಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಎರಡು ಬಸ್ಸುಗಳಲ್ಲಿದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.
ಇನ್ಮುಂದೆ ಭಾನುವಾರವೂ ‘ಉಪ ನೋಂದಣಾಧಿಕಾರಿ’ಗಳ ಕಚೇರಿ ಓಪನ್ ಮಾಡುವಂತೆ ‘ರಾಜ್ಯ ಸರ್ಕಾರ’ ಆದೇಶ
ಕೆಎಸ್ಆರ್ಟಿಸಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮವಾಗಿ ಎರಡು ಬಸ್ಸುಗಳಲ್ಲಿ ಇದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ನಡೆದಿದ್ದು, ಗಾಯಾಳುಗಳಿಗೆ ಕೊರಟಗೆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಬೆಂಗಳೂರಲ್ಲಿ ‘UPSC’ ಪರೀಕ್ಷೆಗೆ ಹೆದರಿದ ಯುವಕ : ‘ಡೆತ್ ನೋಟ್’ ಬರೆದಿಟ್ಟು ಆತ್ಮಹತ್ಯೆ
ಈ ವೆಳೇ ಚಾಲಕರ ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷತನದಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ಸೇರಿದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ 2 ಬಸ್ಸುಗಳಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.