Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

BIG NEWS: ​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತ : ವಾಹನ ಸವಾರರಿಗೆ ಮಹತ್ವದ ಸೂಚನೆ!
KARNATAKA

BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತ : ವಾಹನ ಸವಾರರಿಗೆ ಮಹತ್ವದ ಸೂಚನೆ!

By kannadanewsnow57

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ಹಲವಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತವಾಗಿದೆ.

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಸ್ತೆಯ ಗುಂಡಿಯಲ್ಲಿ ಎರಡು ಆಟೋ ಸಿಲುಕಿಕೊಂಡಿದ್ದು, ಆಟೋಗಳನ್ನು ಮೇಲೆತ್ತಲು ಚಾಲಕಾರು ಪರದಾಟ ನಡೆಸಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಧಾರಾಕಾರ ಮಳೆಗೆ ರಸ್ತೆಯಲ್ಲಿ ನಿಲ್ಲಿಸಿದ್ದ 20 ಕ್ಕೂ ಹೆಚ್ಚು ಬಸ್ ಗಳು ಜಲಾವೃತಗೊಂಡಿವೆ.

ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ ಕೆಳಗಿನ ಪ್ರದೇಶಗಳಲ್ಲಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದೆ :

1. ಟ್ರಿನಿಟಿ ವೃತ್ತ ದಿಂದ ಎಸಿಎಸ್ ಕೇಂದ್ರದ ಕಡೆಗೆ
2. ಕಂಟೋನ್ಮೆಂಟ್ ರೈಲ್ವೆ ಸೇತುವೆ ಹತ್ತಿರ
3. ದೀಪಾಂಜಲಿ ನಗರ ಮೆಟ್ರೋ ನಿಲ್ದಾಣ ದಿಂದ ನಗರದ ಕಡೆಗೆ
4. 80 ಅಡಿ ರಸ್ತೆ, ಶ್ರೀನಿವಾಗಿಲು ಮುಖ್ಯ ರಸ್ತೆಯಲ್ಲಿ

— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) October 21, 2024

BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತ : ವಾಹನ ಸವಾರರಿಗೆ ಮಹತ್ವದ ಸೂಚನೆ! BREAKING: More than 20 school buses flooded in Bengaluru for Varunarbhata: Important notice for motorists!
Share. Facebook Twitter LinkedIn WhatsApp Email

Related Posts

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

1 Min Read

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

2 Mins Read
Recent News

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

BIG NEWS: ​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

State News
KARNATAKA

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

By kannadanewsnow57 KARNATAKA 1 Min Read

ಬೆಂಗಳೂರು: ನಿಮ್ಮ ವಾಹನದ ಮೇಲೆ ಹಳೇ ಟ್ರಾಫಿಕ್ ಫೈನ್ ಬಾಕಿ ಉಳಿದಿದೆಯೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ! ನಿಯಮ ಉಲ್ಲಂಘನೆ…

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.