BREAKING : ಮುಡಾದಲ್ಲಿ 5 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ : ‘ED’ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣ ಹೇಳಿಕೆ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ಹೊಸ ಬಾಂಬ್ ಸಿಡಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಡಾ ಹಗರಣ ಸಂಬಂಧ … Continue reading BREAKING : ಮುಡಾದಲ್ಲಿ 5 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ : ‘ED’ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣ ಹೇಳಿಕೆ
Copy and paste this URL into your WordPress site to embed
Copy and paste this code into your site to embed