BREAKING : ಕೋಲಾರ : ಕೆರೆಯಲ್ಲಿ ಕಾಲು ಜಾರಿ ಬಿದ್ದು ‘ತಾಯಿ-ಮಗ’ ದಾರುಣ ಸಾವು

ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಕಾಲು ಜಾರಿ ಕೆರೆಯಲ್ಲಿ ಬಿದ್ದ ಮಗು ರಕ್ಷಿಸಲು ಹೋದ ತಾಯಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್ ಕಳೆದುಕೊಂಡ ಯುನೈಟೆಡ್ ಏರ್ ಲೈನ್ಸ್ ವಿಮಾನ ತಾಯಿ ಗೀತಾ (26) ಮಗ ಯಶವಂತ್ (6) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಮೃತರು ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದಾಗ ಈ … Continue reading BREAKING : ಕೋಲಾರ : ಕೆರೆಯಲ್ಲಿ ಕಾಲು ಜಾರಿ ಬಿದ್ದು ‘ತಾಯಿ-ಮಗ’ ದಾರುಣ ಸಾವು