ಬೆಂಗಳೂರು : ಬೆಂಗಳೂರಿನ ಯಲಹಂಕ ನ್ಯೂ ಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ನೀರಿನ ತೊಟ್ಟಿಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ನೀರಿನ ತೊಟ್ಟಿಯಲ್ಲಿ ಕವಿತಾ (40) ಮಗು ಪವನ್ (8) ಶವ ಪತ್ತೆಯಾಗಿದೆ.
ತಾಯಿ ಹಾಗೂ ಮಗು ಸಾವನ್ನಪ್ಪಿರುವ ಕುರಿತಂತೆ ನಿಖರವಾದ ಮಾಹಿತಿ ಇಲ್ಲದ ಕಾರಣ ಘಟನೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸ್ರಿಂದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು ಘಟನೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.