BREAKING : ಬೆಂಗಳೂರಲ್ಲಿ ಆಕಸ್ಮಿಕ ಅಗ್ನಿ ಅವಘಡ : ಪ್ರಾಣಾಪಾಯದಿಂದ ಪಾರಾದ ತಾಯಿ-ಮಗಳು
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಅಗ್ನಿ ದುರಂತಗಳ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು ಅದೃಷ್ಟವಶಾತ್ ಅಗ್ನಿಶಾಮಕ ಠಾಣಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ-ಮಗಳು ಬಚಾವ್ ಆಗಿದ್ದಾರೆ. ಕಾನ್ಕಾರ್ಡ್ ಕುಪರ್ಟಿನೊ ಲೇಔಟ್ನ ವಿಲ್ಲಾದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಅನುಪ್ ಅಂಜನ್ ಮತ್ತು ಮೇಹಾ ದಂಪತಿ ವಾಸವಿದ್ದರು. ದೇವರ ಕೋಣೆಯಲ್ಲಿ ದೀಪ ಹಚ್ಚಿ ಬಾಲ್ಕನಿಯ ರೂಮ್ ನಲ್ಲಿ ತಾಯಿ-ಮಗಳು … Continue reading BREAKING : ಬೆಂಗಳೂರಲ್ಲಿ ಆಕಸ್ಮಿಕ ಅಗ್ನಿ ಅವಘಡ : ಪ್ರಾಣಾಪಾಯದಿಂದ ಪಾರಾದ ತಾಯಿ-ಮಗಳು
Copy and paste this URL into your WordPress site to embed
Copy and paste this code into your site to embed