BREAKING : ಮುಡಾ ಕೇಸ್ : ವಿಚಾರಣೆಗೆ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತದಿಂದ ಮತ್ತೊಂದು ನೋಟಿಸ್!

ಮೈಸೂರು : ಮೈಸೂರು : ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಇದೀಗ ವಿಚಾರಣೆ ಅಂತ್ಯವಾಗಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಸಾಮಾನ್ಯರಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸಿದ್ದು, ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಂಯ್ಯಗೆ ಮತ್ತೊಂದು ನೋಟಿಸ್ ನೀಡಲಾಗಿದ್ದು, ವಿಚಾರಣೆಗೆ ಕರೆದಾಗ ಮತ್ತೆ ಬರಬೇಕು ಎಂದು ಎಸ್ … Continue reading BREAKING : ಮುಡಾ ಕೇಸ್ : ವಿಚಾರಣೆಗೆ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತದಿಂದ ಮತ್ತೊಂದು ನೋಟಿಸ್!