BREAKING : ‘ಮುಡಾ’ ಕೇಸ್ : ಸಿಎಂ ವಿರುದ್ಧ ‘CBI’ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್!

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ನ್ಯಾ.ಎಂ ನಾಗಪ್ರಸನ್ನ ಅವರು, ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಸುವ ವಿಚಾರವಾಗಿ ಆದೇಶ ಪ್ರಕಟಿಸುವವರೆಗೂ ಹೈಕೋರ್ಟ್ ಗಡುವು ವಿಸ್ತರಿಸಿದೆ. ವಿಚಾರಣೆಯ ಆರಂಭದಲ್ಲಿ ರಾಜ್ಯ ಸರ್ಕಾರದ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. … Continue reading BREAKING : ‘ಮುಡಾ’ ಕೇಸ್ : ಸಿಎಂ ವಿರುದ್ಧ ‘CBI’ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್!