BREAKING : ‘ಮುಡಾ’ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ತಕರಾರು ಅರ್ಜಿ ಸಲ್ಲಿಸಿದ ‘ED’

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು ಹೈಕೋರ್ಟಿಗೆ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅರ್ಜಿಯನ್ನು ತಿರಸ್ಕರಿಸುವಂತೆ ಇದೀಗ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಹೌದು ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಇದೀಗ ಇಡಿ ತಕರಾರು ಅರ್ಜಿ ಸಲ್ಲಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ED) ತಕರಾರು ಅರ್ಜಿ … Continue reading BREAKING : ‘ಮುಡಾ’ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ತಕರಾರು ಅರ್ಜಿ ಸಲ್ಲಿಸಿದ ‘ED’