BREAKING : ‘ಮುಡಾ’ ಕೇಸ್ : ನಾಳೆ ಕೋರ್ಟ್ ಗೆ ಲೋಕಾಯುಕ್ತ ಪೊಲೀಸರಿಂದ ಪ್ರಕರಣದ ‘ತನಿಖಾ’ ವರದಿ ಸಲ್ಲಿಕೆ

ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಾಕ್ಷಾಧಾರಗಳ ಕೊರತೆ ಇದೆ ಎಂದು ತಿಳಿಸಿರುವ ಲೋಕಾಯುಕ್ತ ಪೊಲೀಸರು ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದೆ. ಇದೆ ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖಾ ವರದಿಯನ್ನು ನಾಳೆ ಲೋಕಾಯುಕ್ತ ಪೊಲೀಸರು ಕೋರ್ಟಿಗೆ ಸಲ್ಲಿಸಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖಾ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್ … Continue reading BREAKING : ‘ಮುಡಾ’ ಕೇಸ್ : ನಾಳೆ ಕೋರ್ಟ್ ಗೆ ಲೋಕಾಯುಕ್ತ ಪೊಲೀಸರಿಂದ ಪ್ರಕರಣದ ‘ತನಿಖಾ’ ವರದಿ ಸಲ್ಲಿಕೆ