BREAKING : ‘ಮುಡಾ’ ಗೆ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ: ಹಾಲಿ ಅಧ್ಯಕ್ಷ ಮರೀಗೌಡ ರಾಜೀನಾಮೆ ಸಾಧ್ಯತೆ!
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ವಿಪಕ್ಷಗಳು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದರೆ, ಇನ್ನೊಂದು ಕಡೆ ನಾನು ಯಾವುದೇ ತಪ್ಪು ಮಾಡಿಲ್ಲ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಹೌದು ಮುಡಾದಲ್ಲಿ ಅವ್ಯವಹಾರ ಹಾಗೂ ಕಾನೂನು ಬಾಹಿರ … Continue reading BREAKING : ‘ಮುಡಾ’ ಗೆ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ: ಹಾಲಿ ಅಧ್ಯಕ್ಷ ಮರೀಗೌಡ ರಾಜೀನಾಮೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed