ಬೆಂಗಳೂರು : ಮುಡಾ ಹಗರಣ ಸಂಬಂಧ ಇದೀಗ ಪ್ರಧಾನಿ ನರೇಂದ್ರ ಮೋದಿ ದೂರು ನೀಡಲಾಗಿದೆ. ಸಿಬಿಐ ತನಿಖೆ ನಡೆಸುವಂತೆ ದೂರು ನೀಡಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 296 ಪುಟಗಳ ದಾಖಲೆ ಸಮೇತ ದೂರು ನೀಡಲಾಗಿದೆ. ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.
ಜುಲೈ 19 ರಂದು ಪ್ರಧಾನಿ ಮೋದಿ ವಕೀಲ ರವಿಕುಮಾರ್ ಅವರು ದೂರು ಸಲ್ಲಿಸಿದ್ದು, ಸುಮಾರು 100 ಕೋಟಿಗೂ ಹೆಚ್ಚು ಆರ್ಥಿಕ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.