BREAKING: ಮುಡಾ ಹಗರಣ: ‘ಸಿಎಂ ಸಿದ್ಧರಾಮಯ್ಯ’ ವಿರುದ್ಧ ಚುನಾವಣಾ ಆಯೋಗಕ್ಕೆ 2ನೇ ದೂರು ಸಲ್ಲಿಕೆ | CM Siddaramaiah

ಬೆಂಗಳೂರು : ಮುಡಾ ಸೈಟ್ ಹಂಚಿಕೆಯಲ್ಲಿ ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ಎರಡನೇ ದೂರು ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದ್ದು, 2018-23ರ ಚುನಾವಣಾ ಅಫೀಡಿವೇಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಎನ್ನುವವರು ಮುಖ್ಯ … Continue reading BREAKING: ಮುಡಾ ಹಗರಣ: ‘ಸಿಎಂ ಸಿದ್ಧರಾಮಯ್ಯ’ ವಿರುದ್ಧ ಚುನಾವಣಾ ಆಯೋಗಕ್ಕೆ 2ನೇ ದೂರು ಸಲ್ಲಿಕೆ | CM Siddaramaiah